Bible Language

Judges 19:30 (KJV) King James Version

Versions

KNV   ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
ERVKN   ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು.
IRVKN   ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು. PE