Bible Language

Judges 2:20 (KJV) King James Version

Versions

KNV   ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ERVKN   ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.