Bible Language

Judges 2:21 (KJV) King James Version

Versions

KNV   ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
ERVKN   ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಜನಾಂಗದವರು ಇನ್ನೂ ಪ್ರದೇಶದಲ್ಲಿದ್ದರು. ಪ್ರದೇಶದಲ್ಲಿ ವಾಸಿಸಲು ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.