Bible Language

Lamentations 1:4 (KJV) King James Version

Versions

KNV   ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
ERVKN   ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ. ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.
IRVKN   ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ;
ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ;
ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.