Bible Language

Lamentations 2:22 (KJV) King James Version

Versions

KNV   ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ERVKN   ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.