Bible Language

Leviticus 15:28 (KJV) King James Version

Versions

KNV   ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
ERVKN   ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು.
IRVKN   ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.