Bible Language

Leviticus 23:43 (KJV) King James Version

Versions

KNV   ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.
ERVKN   ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!”