Bible Language

Luke 23:7 (KJV) King James Version

Versions

KNV   ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
ERVKN   ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.