Bible Language

Mark 5:42 (KJV) King James Version

Versions

KNV   ಕೂಡಲೆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.
ERVKN   ಕೂಡಲೇ ಬಾಲಕಿ ಎದ್ದುನಿಂತು ನಡೆದಾಡಲಾರಂಭಿಸಿದಳು. ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.
IRVKN   ಕೂಡಲೆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.