Bible Language

Matthew 21:45 (KJV) King James Version

Versions

KNV   ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
ERVKN   ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.