Bible Language

Nehemiah 8 (KJV) King James Version

Versions

KNV   ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ERVKN   ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.