Bible Language

Numbers 20:27 (KJV) King James Version

Versions

KNV   ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.
ERVKN   ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರೆಲ್ಲರೂ ನೋಡಿದರು.
IRVKN   ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.