Bible Language

Numbers 24 (KJV) King James Version

Versions

KNV   ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
ERVKN   ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
IRVKN   ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.