Bible Language

Numbers 25:14 (KJV) King James Version

Versions

KNV   ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ERVKN   ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.
IRVKN   ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.