Bible Language

Numbers 27:2 (KJV) King James Version

Versions

KNV   ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ERVKN   ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.