Versions
KNV ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
ERVKN ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: