Bible Language

Philippians 4:6 (KJV) King James Version

Versions

KNV   ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ERVKN   ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.