Bible Language

Psalms 138:1 (KJV) King James Version

Versions

KNV   ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
ERVKN   ಯೆಹೋವನೇ, ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
IRVKN   ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;
ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.