Bible Language

Psalms 142:2 (KJV) King James Version

Versions

KNV   ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
ERVKN   ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.
IRVKN   ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು,
ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.