Bible Language

Psalms 142:3 (KJV) King James Version

Versions

KNV   ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
ERVKN   ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.
IRVKN   ನನ್ನ ಆತ್ಮವು ಕುಂದಿಹೋದಾಗ,
ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ,
ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.