Bible Language

Psalms 55:23 (KJV) King James Version

Versions

KNV   ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ERVKN   ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.
IRVKN   ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ.
ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ.
ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು. PE