Bible Language

Psalms 78:5 (KJV) King James Version

Versions

KNV   ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ERVKN   ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.
IRVKN   ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,
ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು,
ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;