Bible Language

Revelation 10:4 (KJV) King James Version

Versions

KNV   ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
ERVKN   ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.
IRVKN   ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10: ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. PEPS