Bible Language

Revelation 5:3 (KJV) King James Version

Versions

KNV   ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
ERVKN   ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ
IRVKN   ಆದರೆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.