Bible Language

Romans 11:33 (KJV) King James Version

Versions

KNV   ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ERVKN   ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.
IRVKN   ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಧರ್ಮೋ 29:29, ಯೋಬ. 11:7 ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.