Bible Language

Romans 13:2 (KJV) King James Version

Versions

KNV   ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
ERVKN   ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.
IRVKN   ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.