Bible Language

Romans 14:21 (KJV) King James Version

Versions

KNV   ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ERVKN   ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.
IRVKN   ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.