Bible Language

Romans 14:3 (KJV) King James Version

Versions

KNV   ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ERVKN   ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರ ಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ.
IRVKN   ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?