Bible Language

Romans 3:28 (KJV) King James Version

Versions

KNV   ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
ERVKN   ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
IRVKN   ವಚನದೊಂದಿಗೆ ಯಾಕೋಬ 2:18 ಹೋಲಿಸಿ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ