Bible Language

Romans 8 (KJV) King James Version

Versions

KNV   ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ERVKN   ಆದುದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.