Bible Language

Acts 12:12 (KJV) King James Version

Versions

KNV   ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
ERVKN   ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.