Bible Language

Acts 13:23 (KJV) King James Version

Versions

KNV   ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
ERVKN   ”ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.
IRVKN   “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.