Bible Language

Acts 13:36 (KJV) King James Version

Versions

KNV   ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ERVKN   ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!
IRVKN   “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.