Bible Language

Acts 14:19 (KJV) King James Version

Versions

KNV   ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ERVKN   ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.