Bible Language

Acts 15 (KJV) King James Version

Versions

KNV   ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ERVKN   ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.