Bible Language

Acts 22:22 (KJV) King James Version

Versions

KNV   ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ERVKN   ಪೌಲನು ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.
IRVKN   {ಪೌಲನ ರೋಮನ್ ಪೌರತ್ವ ರಕ್ಷಣೆ} PS ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.