Bible Language

Acts 28:30 (KJV) King James Version

Versions

KNV   ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.
ERVKN   ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು,
IRVKN   ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.