Bible Language

Acts 2:23 (KJV) King James Version

Versions

KNV   ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ERVKN   ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಯೋಜನೆಯನ್ನು ಮಾಡಿದನು.
IRVKN   ಆದರೂ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.