Bible Language

Acts 2:6 (KJV) King James Version

Versions

KNV   ಆಗ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
ERVKN   ಶಬ್ದವನ್ನು ಕೇಳಿ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.
IRVKN   ಸಪ್ಪಳವಾದಾಗ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.