Bible Language

Acts 2:7 (KJV) King James Version

Versions

KNV   ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
ERVKN   ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಜನರು (ಅಪೊಸ್ತಲರು) ಗಲಿಲಾಯದವರು!
IRVKN   ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.