Versions
KNV ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
ERVKN “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದು ಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕಿರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”