Bible Language

Amos 5:20 (KJV) King James Version

Versions

KNV   ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
ERVKN   ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.