Bible Language

Amos 6:10 (KJV) King James Version

Versions

KNV   ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
ERVKN   ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.