Bible Language

Amos 7:12 (KJV) King James Version

Versions

KNV   ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
ERVKN   ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ನಿನ್ನ ಹೊಟ್ಟೆ ಹೊರಕೋ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.