Bible Language

Amos 8:6 (KJV) King James Version

Versions

KNV   ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
ERVKN   ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟು ಸೇರಿಸಿ ಮಾರೋಣ.”