Bible Language

Daniel 10:10 (KJV) King James Version

Versions

KNV   ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
ERVKN   “ಆಗ ಒಂದು ಕೈ ನನ್ನನ್ನು ಮುಟ್ಟಿತು. ನಾನು ಮೊಣಕಾಲುಗಳನ್ನು ಮತ್ತು ಅಂಗೈಗಳನ್ನು ನೆಲಕ್ಕೆ ಊರಿ, ಬಾಗಿ ನಿಂತುಕೊಂಡೆ. ನಾನು ಭಯದಿಂದ ನಡುಗುತ್ತಿದ್ದೆ.