Bible Language

Daniel 10:14 (KJV) King James Version

Versions

KNV   ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ERVKN   ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.