Bible Language

Daniel 10:6 (KJV) King James Version

Versions

KNV   ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
ERVKN   ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ಝಗಝಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು.