Bible Language

Daniel 10:8 (KJV) King James Version

Versions

KNV   ನಾನು ಒಬ್ಬನೇ ಉಳಿದು ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
ERVKN   ನಾನೊಬ್ಬನೇ ಅಲ್ಲಿದ್ದೆ. ನಾನು ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.