Bible Language

Daniel 11:17 (KJV) King James Version

Versions

KNV   ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
ERVKN   ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.